ಬೆಂಗಳೂರು: ಹಸಿರು ಪಟಾಕಿ ಹಚ್ಚುವಂತೆ ಸಿಎಂ ಮನವಿ

ಬೆಂಗಳೂರು: ರಾಜ್ಯದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಪಟಾಕಿ ಹಚ್ಚಿ ಹಬ್ಬವನ್ನು ಸಂಭ್ರಮಿಸುವವರಿಗೇನು ಕಡಿಮೆಯಿಲ್ಲ.

ಇದರಿಂದ ಉಂಟಾಗುವ ಮಾಲಿನ್ಯದ ಕುರಿತು ಸಿಎಂ ಎಚ್ಚರಿಕೆ ನೀಡಿದ್ದು ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಸಿಎಂ, ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ. ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Ashika S

Recent Posts

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

14 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

29 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

30 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

57 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

1 hour ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

1 hour ago