News Karnataka Kannada
Friday, April 19 2024
Cricket
ಬೆಂಗಳೂರು

ರಾಜ್ಯಾದ್ಯಂತ 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿ ಅಕ್ರಮ ವಸ್ತುಗಳ ಸಾಗಾಟ ತಡೆಗೆ ಕ್ರಮ ವಹಿಸಿದ್ದಾರೆ. ಈ ವೇಳೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 15.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಜಪ್ತಿ ಮಾಡಲಾಗಿದೆ.
Photo Credit : NewsKarnataka

ಬೆಂಗಳೂರು: ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿದ್ದಾರೆ.

ಅಕ್ರಮ ವಸ್ತುಗಳ ಸಾಗಾಟ ತಡೆಗೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ವೇಳೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 15.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಜಪ್ತಿ ಮಾಡಲಾಗಿದೆ.

ರಾಜ್ಯದಲ್ಲಿ ಈವರೆಗೆ 15.78 ಕೋಟಿ ರೂ. ನಗದು, 23 ಕೋಟಿ ರೂ. ಮೌಲ್ಯದ ಮದ್ಯ, 65 ಲಕ್ಷ ರೂ. ಮೌಲ್ಯದ ಡ್ರಗ್ಸ್, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿಯಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು