News Karnataka Kannada
Monday, April 29 2024
ಬೆಂಗಳೂರು

ಅಕ್ಕಿ ನೀಡದ ಕೇಂದ್ರ ಸರ್ಕಾರ, ಜೂನ್‌ 20 ರಂದು ರಾಜ್ಯದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಘೋಷಣೆಯಾಗಿದೆ. ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
Photo Credit : Facebook

ಬೆಂಗಳೂರು: ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನಿಡಿದೆ. ಜೂನ್ 20ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.

ಈ ಬಗ್ಗೆ ಇಂದು(ಜೂನ್ 16) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೊದಲು ಅಕ್ಕಿ ಕೊಡುತ್ತೇವೆಂದಿದ್ದ ಎಫ್‌ಸಿಐ ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು