News Karnataka Kannada
Saturday, April 27 2024
ಬೆಂಗಳೂರು

ಕೋವಿಡ್ ಕೇಸ್ : ಗದಗ ಜಿಲ್ಲೆಯಲ್ಲಿ ಕೋವಿಡ್‌ ಗೆ ವ್ಯಕ್ತಿ ಬಲಿ

New Project 2024 01 01t065559.844
Photo Credit : News Kannada

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಇದೀಗ ಗದಗ ಜಿಲ್ಲೆಯಲ್ಲಿ ಕೋವಿಡ್‌ ಗೆ 48 ವರ್ಷದ ವ್ಯಕ್ತಿ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ 177 ಜನರಿಗೆ ಕೊರೋನ ಸೋಂಕು ದೃಢವಾಗಿದ್ದು, ರಾಜ್ಯದಲ್ಲಿ ಕೊರೊನ ಪಾಸಿಟಿವ್ ರೇಟ್ ಶೇಕಡ 8.61 ಕ್ಕೆ ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ 1081 ಜನರಲ್ಲಿ ಕರೋನ ಸೋಂಕು ಸಕ್ರಿಯವಾಗಿದೆ ರಾಜ್ಯದಲ್ಲಿ ಈವರೆಗೆ 379 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರೋನ ಸೋಂಕು ಪ್ರಕರಣಗಳ ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು