News Karnataka Kannada
Sunday, April 14 2024
Cricket
ಬೆಂಗಳೂರು

ಸಿ.ಟಿ. ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ: ಏನಿದು ಬಿಜೆಪಿ ನಾಯಕರ ಪ್ಲ್ಯಾನ್‌

Ct Ravi is bjp state president, Yatnal is the leader of opposition: What is the plan of BJP leaders
Photo Credit : Facebook

ಬೆಂಗಳೂರು: ವಿಧಾನ ಸಭೆ ಅಧಿವೇಶನ ವೇಳೆ ವಿರೋಧ ಪಕ್ಷದ ನಾಯಕನಿಲ್ಲದೆ ಬಿಜೆಪಿ ತೀವ್ರ ಮುಜುಗರ ಅನುಭವಿಸಿತ್ತು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಯಕತ್ವ ಬಲಪಡಿಸಲು ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನ ರಾಜ್ಯ ಘಟಕದ ನಾಯಕ ಮತ್ತು ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತರನ್ನು ನೇಮಕ ಮಾಡುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು