News Karnataka Kannada
Saturday, May 04 2024
ಬೆಂಗಳೂರು

ದಲಿತರ ಮೇಲೆ ದೌರ್ಜನ್ಯ ಕೇಸ್​: ಸಚಿವ ಸುಧಾಕರ್​ಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್

Dalit atrocities case: Hc gives big relief to Minister Sudhakar
Photo Credit : News Kannada

ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರದ ಸಚಿವ ಡಿ.ಸುಧಾಕರ್​ಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಸುಬ್ಬಮ್ಮ ಎಂಬುವವರು ಸಚಿವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಡಿ.ಸುಧಾಕರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್​ನ ಏಕಸದಸ್ಯ ಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಜೊತೆಗೆ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿ ಹೆಚ್ಚಿನ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿಕೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು