Bengaluru 22°C
Ad

ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಅ.08ಕ್ಕೆ ಮುಂದೂಡಿಕೆ!

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್​ ಕೋರ್ಟ್​ ಇದೀಗ ಮತ್ತೊಮ್ಮೆ ವಿಚಾರಣೆ ಮುಂದೂಡಿದ್ದು, ಅ.08ಕ್ಕೆ ಮುಂದೂಡಿಕೆ ಮಾಡಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್​ ಕೋರ್ಟ್​ ಇದೀಗ ಮತ್ತೊಮ್ಮೆ ವಿಚಾರಣೆ ಮುಂದೂಡಿದ್ದು, ಅ.08ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಿಕೆಯಾಗಿದ್ದು, ವಿಚಾರಣೆಯನ್ನು ಕೋರ್ಟ್​ ಅ.08ಕ್ಕೆ ಮುಂದೂಡಿದೆ. ಈ ಹಿಂದೆ ಅಕ್ಟೋಬರ್​ 04ಕ್ಕೆ ವಿಚಾರಣೆ ನಡೆಸಿದ್ದ 57ನೇ ಸಿಸಿಹೆಚ್​ ನ್ಯಾಯಾಲಯ, ದರ್ಶನ್​ ಪರ ವಾದ ಮಂಡಿಸುತ್ತಿರುವ ವಕೀಲ ಸಿ.ವಿ. ನಾಗೇಶ್​ ಅವರ ಹೇಳಿಕೆಗಳನ್ನು ಬಹಳ ಗಂಭೀರವಾಗಿ ಗಮನಿಸುತ್ತಿದೆ. ಈ ಹಿನ್ನಲೆ ಅರ್ಜಿ ವಿಚಾರಣೆಯನ್ನು ಪದೇ ಪದೇ ಮುಂದೂಡುತ್ತಿದೆ.

Ad
Ad
Nk Channel Final 21 09 2023