ದಾವಣಗೆರೆ

ಚಿಕಿತ್ಸೆಯ ಬಳಿಕವಾದರೂ ಸಿದ್ದರಾಮಯ್ಯ ಒಳ್ಳೆಯ ಮಾತುಗಳನ್ನು ಆಡಲಿ : ವಿ. ಸೋಮಣ್ಣ

ದಾವಣಗೆರೆ :  ಬಿಜೆಪಿ  ಸರಕಾರದ ಬಗ್ಗೆ ಯಾವಾಗಲೂ ಋುಣಾತ್ಮಕವಾಗಿ ಮಾತನಾಡುತ್ತಲೇ ಇರುವ , ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅವರು 10 ದಿನ ವಿಶ್ರಾಂತಿಗೆ ಜಿಂದಾಲ್‌ಗೆ ತೆರಳಲಿದ್ದಾರೆಂದು ತಿಳಿದು ಬಂದಿದ್ದು ಅಲ್ಲಿಂದ ಬಂದ ಮೇಲಾದರೂ ಒಳ್ಳೆಯ ಮಾತನಾಡಲಿ ಎಂದು ವಸತಿ ಸಚಿವ ವಿ. ಸೋಮಣ್ಣ ಛೇಡಿಸಿದ್ದಾರೆ.

ಶನಿವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಿದ್ಧರಾಮಯ್ಯ ಅವರು ಚರ್ಚೆಗೆ ಕರೆಯಲಿ, ನಮ್ಮ ಸರಕಾರದಲ್ಲಿ ಏನಾಗುತ್ತಿದೆ, ಏನೇನು ಅಭಿವೃದ್ಧಿ ಆಗುತ್ತಿದೆ ಎಂಬುದನ್ನು ನಾನೇ ವಿವರಿಸುತ್ತೇನೆ ಎಂದು ಸವಾಲು ಹಾಕಿದರು.

Raksha Deshpande

Recent Posts

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

5 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

14 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

18 mins ago

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

31 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

33 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

36 mins ago