News Karnataka Kannada
Monday, May 06 2024
ದಾವಣಗೆರೆ

ದಾವಣಗೆರೆಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Amith Shah 29082021
Photo Credit :

  ದಾವಣಗೆರೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದಾವಣಗೆರೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇಂದು ಮಧ್ಯಾಹ್ನ 2:50 ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಆಗಮಿಸಲಿದ್ದು, ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಬಳಿಯ ಸ್ಕೌಟ್ಸ್ ಆಂಡ್ ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವಾರ್ಪಣೆ ಮಾಡಲಿದ್ದಾರೆ.

ಗ್ರಾಮದ ಹೊರ ವಲಯದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟನೆ ಮಾಡಲಿದ್ದಾರೆ. ತದನಂತರ ಜಿಎಂಐಟಿ ಕಾಲೇಜು ಆವರಣದಲ್ಲಿ ಜಿಎಂಐಟಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು