News Karnataka Kannada
Monday, April 29 2024
ದಾವಣಗೆರೆ

ದಾವಣಗೆರೆಯಲ್ಲಿ ಮೊದಲ `ಒಮಿಕ್ರಾನ್’ ಪ್ರಕರಣ ಪತ್ತೆ

Omicron
Photo Credit :

ದಾವಣಗೆರೆ : ದಾವಣಗೆರೆಯಲ್ಲಿ ಮೊದಲ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.ಡಿಸೆಂಬರ್ 22ರಂದು ಅಮೆರಿಕದಿಂದ ಬೆಂಗಳೂರಿಗೆ ಬಂದಿದ್ದ 22 ವರ್ಷದ ಯುವತಿಗೆಯುವತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತೆ ಹೆಚ್ಚಿನ ತಪಾಸಣೆಗಾಗಿ ಯುವತಿಯ ಸ್ವಾಬ್​ ಅನ್ನು ಹಾಸನ ಲ್ಯಾಬ್​ಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷಾ ವರದಿಯಲ್ಲಿ ಯುವತಿಗೆ ಒಮಿಕ್ರಾನ್ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಸೋಂಕಿತ ಯುವತಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು