News Karnataka Kannada
Saturday, May 11 2024
ದಾವಣಗೆರೆ

ದಾವಣಗೆರೆ : ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Power Production
Photo Credit :

ದಾವಣಗೆರೆ : 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಜಿ ಅಂಡ್ ಎಸ್ ಫೀಡರ್ ಮತ್ತು ತ್ರಿಶೂಲ್ ಫೀಡರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪಿ.ಬಿ. ರಸ್ತೆ., ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ, ಪಿ.ಬಿ ರೋಡ್ ಬಿಲಾಲ್ ಕಾಂಪೌಡ್, ಈರುಳ್ಳಿ ಮಾರ್ಕೆಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ರಿಲಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು