ದಾವಣಗೆರೆ : ಬೆಸ್ಕಾಂ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ಜಿ ಅಂಡ್ ಎಸ್ ಫೀಡರ್ ವ್ಯಾಪ್ತಿಯಲ್ಲಿ ಇಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿ ಅಂಡ್ ಎಸ್ ಫೀಡರ್ ವ್ಯಾಪ್ತಿಯ ಪಿ.ಬಿ. ರಸ್ತೆ, ಕೆಎಸ್ ಆರ್ ಟಿಸಿ ಹಾಗೂ ಸುತ್ತಮುತ್ತಕೆಳಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.