ದಾವಣಗೆರೆ

ದಾವಣಗೆರೆ: ಬೊಲೆರೋ ಡಿಕ್ಕಿ ,ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವು

ದಾವಣಗೆರೆ: ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ಸಮೀಪ ನಡೆದಿದೆ.

ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕುಮಾರ್(42) ಮತ್ತು ಓಂಕಾರಪ್ಪ(51) ಮೃತಟ್ಟವರು ಎಂದು ಹೇಳಲಾಗಿದೆ.ಇವರು ಚನ್ನಗಿರಿ ತಾಲೂಕು ವಡ್ನಾಳ್ ಗ್ರಾಮದ ನಿವಾಸಿಗಳಾಗಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Swathi MG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

21 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

39 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

57 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago