News Karnataka Kannada
Thursday, May 09 2024
ದಾವಣಗೆರೆ

ದಾವಣಗೆರೆ: ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

Corona World 10072021
Photo Credit :

ದಾವಣಗೆರೆ : ರಾಜ್ಯದ ಶಾಲೆಗಳಲ್ಲಿ  ಕೊರೊನಾ ಸೋಂಕಿನ  ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದಾವಣಗೆರೆಯ ಜವಾಹರ್ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವಹರಳ್ಳಿಯ ಜವಾಹರ್ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರನಾ ಸೋಂಕು ದೃಢಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನವೋದಯ ಶಾಲೆಯ ಎಲ್ಲ 514 ವಿದ್ಯಾರ್ಥಿಗಳು, 25 ಶಿಕ್ಷಕರ ಗಂಟಲು ದ್ರವ ಸಂಗ್ರಹಿಸಲಾಗಿದೆ. ನವೋದಯ ಶಾಲೆಯನ್ನು ಸೀಲ್ ಡೌನ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಜಿ.ಡಿ. ರಾಘವನ್ ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು