News Karnataka Kannada
Monday, April 29 2024
ದಾವಣಗೆರೆ

ದಾವಣಗೆರೆ :ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್‌

Covid Test
Photo Credit :

ದಾವಣಗೆರೆ :  ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಕಾಲೇಜನ್ನು ಸೀಲ್‌ಡೌನ್‌ ಮಾಡಲಾಗಿದೆ.

ಬುಧವಾರ ಈ ಕಾಲೇಜಿನ ವಿದ್ಯಾರ್ಥಿಗಳ ಗಂಟಲಿನ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಗುರುವಾರ ರಾತ್ರಿ ವರದಿ ಲಭಿಸಿದ್ದು, 15 ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ದೃಡಪಟ್ಟಿದೆ.

ಪುರಸಭೆ ಸಿಬ್ಬಂದಿ ಕಾಲೇಜಿನ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಿದ್ದಾರೆ. ಕಾಲೇಜಿಗೆ ಒಂದು ವಾರ ರಜೆ ಘೋಷಿಸಲಾಗಿದೆ.

ತಹಶೀಲ್ದಾರ್‌ ರಾಮಚಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಡಿ.ಜಿ. ರಾಘವನ್‌, ಡಾ. ನಟರಾಜ್‌, ಮುಖ್ಯಾಧಿಕಾರಿ ರುಕ್ಮಿಣಿ, ಉಪ ತಹಶೀಲ್ದಾರ್‌ ರವಿ ಅವರು ಶುಕ್ರವಾರ ಕಾಲೇಜಿಗೆ ತೆರಳಿ ಪರಿಶೀಲಿಸಿದರು.

ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಕ್ಕದ ಬೀರಲಿಂಗೇಶ್ವರ ಕಾಲೇಜಿನಲ್ಲೂ ಶುಕ್ರವಾರ ವಿದ್ಯಾರ್ಥಿಗಳ ಗಂಟಲಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು