News Karnataka Kannada
Monday, April 29 2024
ದಾವಣಗೆರೆ

ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ: ಆಸ್ಪತ್ರೆಗೆ ದಾಖಲು

Karwar: Make community health officers permanent as per central government guidelines
Photo Credit :

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನಲ್ಲಿದ್ದಂತ ಮೂರಾರ್ಜಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ತಿಂಡಿ, ಊಟ ಸೇವಿಸಿದಂತ 95 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆಸಿದೆ.ಕೂಡಲೇ ಅವರನ್ನು ಜಗಳೂರು ತಾಲೂಕು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.

45 ವಿದ್ಯಾರ್ಥಿಗಳನ್ನು ಶಾಲೆಯಲ್ಲಿಯೇ ಚಿಕಿತ್ಸೆ ಕೊಡಿಸಿದರೆ, ಮಿಕ್ಕ ವಿದ್ಯಾರ್ಥಿಗಳನ್ನು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಟಿಹೆಚ್‌ಓ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೊರರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ಚಿತ್ರಾನ್ನ, ಮಧ್ಯಾಹ್ನ ಊಟ ಮಾಡಿದಂತ 95ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡು ವಾಂತಿ, ಬೇಧಿ ಕಾಣಿಸಿಕೊಂಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು