News Karnataka Kannada
Wednesday, May 08 2024
ದಾವಣಗೆರೆ

ಹರಿಹರ-ಶಿವಮೊಗ್ಗ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು

Four killed in accident between truck and car
Photo Credit :

ದಾವಣಗೆರೆ : ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಹರಿಹರ-ಶಿವಮೊಗ್ಗ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹರಿಹರದಿಂದ ಬೆಳ್ಳೂಡಿ ಕಡೆಗೆ ಹೊರಟಿದ್ದ ಆಟೊ ಹಾಗೂ ಮಲೆಬೆನ್ನೂರು ಕಡೆಯಿಂದ ಹರಿಹರದ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಾಗೇನಹಳ್ಳಿಯ ಚಂದ್ರಮ್ಮ (65), ಬೆಳ್ಳೂಡಿ ಗ್ರಾಮದ ಅನಿಲ್ ಕುಮಾರ್ (19) ಹಾಗೂ ಬಸವರಾಜು ಎಸ್. (19) ಮೃತಪಟ್ಟಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು