News Karnataka Kannada
Saturday, May 04 2024
ದಾವಣಗೆರೆ

1.5 ವರ್ಷಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರಿದ ದಾವಣಗೆರೆಯ ಮಗು

1.5-year-old boy from Davanagere enters India Book of Records
Photo Credit : News Kannada

ದಾವಣಗೆರೆ: ಸುಮಾರು 20 ದೇಶಗಳ ಧ್ವಜಗಳು, 25 ಕ್ಕೂ ಹೆಚ್ಚು ಪಕ್ಷಿಗಳು, 25 ಕ್ಕೂ ಅಧಿಕ ತರಕಾರಿಗಳು 30 ಕ್ಕೂ ಅಧಿಕ ಪ್ರಾಣಿಗಳು 18 ಹೆಸರಾಂತ ಪರ್ವತಗಳು, ಪ್ರಾಣಿಗಳು ಹಾಗೂ ವರ್ಣಮಾಲೆಗಳನ್ನ ಗುರುತಿಸುವಲ್ಲಿ ದಾವಣಗೆರೆಯ 1 ವರ್ಷ 3 ತಿಂಗಳ ಕಂದ ನಿಪುಣನಾಗಿದ್ದಾನೆ. ಸದ್ಯ ಈ ಕಾರಣಕ್ಕೆ ದೇಶ ಮೆಚ್ಚುವ ಸಾಧನೆ ಮಾಡಿದ್ದಾನೆ.

ಈ ಪುಟ್ಟ ಪೊರ ಕೇವಲ 1 ವರ್ಷ ಮೂರು ತಿಂಗಳಲ್ಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆ ಆಗಿದ್ದಾನೆ. ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಗುಡ್ಡಣ್ಣ ಗೀತಾ ದಂಪತಿಯ ಮೊಮ್ಮಗ ಮನ್ವಿತ್ ಸಿ.ಎಸ್ ಈ ಅಪ್ರತಿಮ ಸಾಧನೆ ಮಾಡಿದ್ದಾನೆ.

ಮನ್ವಿತ್ ಅಪಾರ ಜ್ಞಾಪಕ ಶಕ್ತಿ ಹೊಂದಿದ್ದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡಿದ್ದಾನೆ.

ಈತನ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿ ಗುರುತಿಸಿದ ಈತನ ಪೋಷಕರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಶಿಫಾರಸ್ಸು ಮಾಡಿದ್ದರು. ಇದೀಗ ಮನ್ವಿತ್ ಈ ಸಾಧನೆಯನ್ನು ರೆಕಾರ್ಡ್ ಎಂದು ಘೋಷಣೆ ಮಾಡಿ ಪ್ರಮಾಣ ಪತ್ರವನ್ನು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು