ವಸತಿ ಶಾಲೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ 25ಕ್ಕೂ ಹೆಚ್ಚು ಮಕ್ಕಳು

ದಾವಣಗೆರೆ: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ  ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸಂತೆಬೆನ್ನೂರು ಬಳಿ ನಡೆದಿದೆ.

ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿ ಶುರುವಾಗಿದೆ. ತಕ್ಷಣವೇ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಅಸ್ವಸ್ಥಗೊಂಡವರ ಪೈಕಿ ಐವರ ಸ್ಥಿತಿ ಗಂಭೀರ‌ವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮಧ್ಯೆ, ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

16 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

33 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

47 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

60 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago