News Karnataka Kannada
Sunday, May 05 2024
ದಾವಣಗೆರೆ

ಅಮೆರಿಕದಲ್ಲಿ ದಾವಣಗೆರೆ ದಂಪತಿ, ಮಗು ನಿಗೂಢ ಸಾವು

Davanagere couple, child found dead under mysterious circumstances in US
Photo Credit : News Kannada

ದಾವಣಗೆರೆ: ಅಮೆರಿಕದಲ್ಲಿ ಎಂಜಿನಿಯರ್‌ ಆಗಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವ ಘಟನೆ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದ ಅವರು 9 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರು. ದಂಪತಿಗಳು ವೃತ್ತಿಯಲ್ಲಿ ಇಂಜಿನಿಯರ್‌ ಆಗಿದ್ದು, ಮೃತ ಯೋಗೇಶ್‌ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದವರು. ಯೋಗೇಶ್‌ ತಂದೆ ನಿವೃತ್ತ ಉಪತಹಸೀಲ್ದಾರ್‌ ಆಗಿದ್ದರು. ಈಗ ಪತಿ ಪತ್ನಿ ಮತ್ತು ಮಗುವಿನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಪಾರ್ಥಿವ ಶರೀರವನ್ನು ದೇಶಕ್ಕೆ ತರಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು