News Karnataka Kannada
Saturday, May 04 2024
ದಾವಣಗೆರೆ

ದಾವಣಗೆರೆ: 10 ತಿಂಗಳ ಮಗುವಿಗೆ ನೇಣು ಹಾಕಿ ತಾಯಿ ಆತ್ಮಹತ್ಯೆ

Heart attack during liver transplant
Photo Credit :

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ  ಮಹಿಳೆಯೊಬ್ಬರು 10 ತಿಂಗಳ ಮಗುವಿಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಸಿವಿಲ್ ಇಂಜಿನಿಯರ್ ಮನೋಜ್ ಕುಮಾರ್ ಪತ್ನಿ ಲಿಖಿತಾ (25) ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ 10 ತಿಂಗಳ ಮಗು ಅನ್ವಿತ್ ನನ್ನು ನೇಣುಹಾಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೋಜ್ ಕುಮಾರ್ ಲಿಖಿತಾಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ. ಆತನ ವರ್ತನೆ ಮತ್ತು ಅಕ್ರಮ ಸಂಬಂಧದಿಂದ ನಮ್ಮ ಮಗಳು ನೊಂದಿದ್ದಳು ಎಂದು ಪೊಲೀಸರಿಗೆ ಪಾಲಕರು ದೂರು ನೀಡಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು