News Karnataka Kannada
Sunday, April 28 2024
ದಾವಣಗೆರೆ

ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವು ಅಪಘಾತವಲ್ಲ ಕೊಲೆ ಎಂದ ರೇಣುಕಾಚಾರ್ಯ

DAVANAGERE: BJP's M P Renukacharya loses from Honnali constituency
Photo Credit : Twitter

ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಹಿಂದುತ್ವದ ಬಗ್ಗೆ ತುಂಬಾ ಅಭಿಮಾನವನ್ನು ಹೊಂದಿದ್ದ ಆತನನ್ನು ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಹಿಂದುತ್ವಕ್ಕಾಗಿ ಹೋರಾಟ ನಡೆಸುತ್ತಿದ್ದ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ಗಲಾಟೆ ಆದಾಗಲೇ ನಾನು ಎಚ್ಚೆತ್ತುಕೊಳ್ಳಬೇಕಿತ್ತು ಎಂದರು.

ಚಂದ್ರಶೇಖರ್ ಮನೆಗೆ ಬರದೆ ಎರಡು ದಿನವಾದಾಗಲೆ ನಾವು ನಾಪತ್ತೆ ಕೇಸ್ ದಾಖಲಿಸಿದ್ದೆವು. ಈಗ ಆತನ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಇದು ಅಪಘಾತವಲ್ಲ, ಇದೊಂದು ಕೊಲೆ. ಆತನ ತಲೆಗೆ ಬಲವಾಗಿ ಹೊಡೆಯಲಾಗಿದೆ. ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ಕಾರಿನ ಹಿಂಬದಿ ಸೀಟ್ ನಲ್ಲಿ ಮೃತದೇಹ ಪತ್ತೆಯಾಗಿದೆ. ಕಿವಿಗಳ ಮೇಲೂ ಹಲ್ಲೆ ನಡೆಸಲಾಗಿದೆ  ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು