ದಾವಣಗೆರೆ

ದಾವಣಗೆರೆಯಲ್ಲಿ ಮಾದಕ ವಸ್ತು, ಹುಲಿ ಉಗುರು ವಶ: 7 ಮಂದಿ ಸೆರೆ

ದಾವಣಗೆರೆ: ಮಾದಕ ವಸ್ತು ಸೇವಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ ದಾಳಿ ನಡೆಸಿ 7 ಜನರನ್ನು ಬಂಧಿಸಿರುವ ಇಲ್ಲಿನ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೊಟಿಕ್ ಕ್ರೈಮ್ (ಸಿಇಎನ್) ಅಪರಾಧ ಠಾಣೆಯ ಪೊಲೀಸರು, ಆರೋಪಿಗಳಿಂದ ಮಾದಕ ವಸ್ತು, ಹುಲಿ ಉಗುರು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆಯ ಬಾಲಾಜಿ ನಗರದ ನಿವಾಸಿ ಅಶೋಕ್ ಕುಮಾರ್ ಎಸ್. (ಈತ ಮೂಲತಃ ತುಮಕೂರು ಜಿಲ್ಲೆಯ ಕರೆಯಾಗಲ ಚಿಕ್ಕೇನಹಳ್ಳಿಯವನು), ದಾವಣಗೆರೆಯ ಆರ್‌ಎಂಸಿ ಲಿಂಕ್ ರಸ್ತೆಯ ನಿವಾಸಿಯಾಗಿರುವ ರಾಜಸ್ಥಾನದ ರಮೇಶ್‌ಕುಮಾರ್ ಗಾಂಸಿ, ಎಂ.ಆರ್. ಲೋಕೇಶ, ವಿನೋಬ ನಗರದ ಕಾರ್ತಿಕ್, ನಿಜಲಿಂಗಪ್ಪ ಬಡಾವಣೆಯ ರಾಮ್ ರತನ್, ಬೆಂಗಳೂರಿನ ಬಸವೇಶ್ವರ ಬಡಾವಣೆಯ ನಿವಾಸಿ, ರಾಜಸ್ಥಾನದ ಸುನೀಲ್‌ಕುಮಾರ್ ಹಾಗೂ ಕೊಡಿಗೆಹಳ್ಳಿಯ ಅಶೋಕ್‌ಕುಮಾ‌ರ್ ಬಂಧಿತರು.

Gayathri SG

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

28 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

40 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

57 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago