News Karnataka Kannada
Sunday, April 28 2024
ದಾವಣಗೆರೆ

ಪಾನಿ ಪೂರಿ ತಿಂದು ಮಕ್ಕಳು ಅಸ್ವಸ್ಥ ಪ್ರಕರಣ : ಓರ್ವ ಬಾಲಕ ಸಾವು

ಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತು ಆದರೆ ಚಿಕಿತ್ಸೆ ಫಲಿಸದೆ ಬಾಲಕ ಹಜರತ್ ಬಿಲಾಲ್ ಬಿನ್ ಇರ್ಫಾನ್ ಸಾವನ್ನಪ್ಪಿದ್ದಾನೆ.
Photo Credit : News Kannada

ದಾವಣಗೆರೆ: ಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತು ಆದರೆ ಚಿಕಿತ್ಸೆ ಫಲಿಸದೆ ಬಾಲಕ ಹಜರತ್ ಬಿಲಾಲ್ ಬಿನ್ ಇರ್ಫಾನ್ ಸಾವನ್ನಪ್ಪಿದ್ದಾನೆ.

ಈ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.ಮಲರಬೆನ್ನೂರಿನಲ್ಲಿ ಕೆಲವು ಕಡೆ ಪಾನಿಪೂರಿ ಮಾರಾಟ ಮಾಡುತ್ತಿದ್ದರು ಈ ವೇಳೆ ರಂಜಾನ್‌ ಹಬ್ಬದ ಹಿನ್ನಲೆ ಮಕ್ಕಳು ಉಪವಾಸ ಇದ್ದರು ಮತ್ತು ಉಪವಾಸ ಮುರಿಯಲು ಮಕ್ಕಳು ಪಾನಿಪೂರಿ ಸೇವಿಸಿದ್ದಾರೆ ಬಳಿಕ ವಾಂತಿ, ಬೇದಿ ಶುರುವಾಗಿ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಪೊಷಕರು 4 ಮಕ್ಕಳನ್ನು ತಕ್ಷಣ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಯಿತು ಆದರೆ ಅದರಲ್ಲಿ ಒರ್ವ ಬಾಲಕ ಸಾವನಪ್ಪಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು