ಪಾನಿ ಪೂರಿ ತಿಂದು ಮಕ್ಕಳು ಅಸ್ವಸ್ಥ ಪ್ರಕರಣ : ಓರ್ವ ಬಾಲಕ ಸಾವು

ದಾವಣಗೆರೆ: ಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತು ಆದರೆ ಚಿಕಿತ್ಸೆ ಫಲಿಸದೆ ಬಾಲಕ ಹಜರತ್ ಬಿಲಾಲ್ ಬಿನ್ ಇರ್ಫಾನ್ ಸಾವನ್ನಪ್ಪಿದ್ದಾನೆ.

ಈ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.ಮಲರಬೆನ್ನೂರಿನಲ್ಲಿ ಕೆಲವು ಕಡೆ ಪಾನಿಪೂರಿ ಮಾರಾಟ ಮಾಡುತ್ತಿದ್ದರು ಈ ವೇಳೆ ರಂಜಾನ್‌ ಹಬ್ಬದ ಹಿನ್ನಲೆ ಮಕ್ಕಳು ಉಪವಾಸ ಇದ್ದರು ಮತ್ತು ಉಪವಾಸ ಮುರಿಯಲು ಮಕ್ಕಳು ಪಾನಿಪೂರಿ ಸೇವಿಸಿದ್ದಾರೆ ಬಳಿಕ ವಾಂತಿ, ಬೇದಿ ಶುರುವಾಗಿ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಪೊಷಕರು 4 ಮಕ್ಕಳನ್ನು ತಕ್ಷಣ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಯಿತು ಆದರೆ ಅದರಲ್ಲಿ ಒರ್ವ ಬಾಲಕ ಸಾವನಪ್ಪಿದ್ದಾನೆ.

Nisarga K

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

5 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago