ದಾವಣಗೆರೆ

ಭರ್ಜರಿ ಕಮಿಷನ್‌ ಸಿಗುತ್ತದೆ ಎಂದು 18 ಲಕ್ಷ ರೂ. ಕಳೆದುಕೊಂಡ ಮಹಿಳೆ

ದಾವಣಗೆರೆ: ಇತ್ತೀಚೆಗೆ ಆನ್‌ಲೈನ್‌ ವಂಚನೆ ಜಾಲ ಹೆಚ್ಚುತ್ತಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಕೂಡ ಮೋಸ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಅದೇ ರೀತಿ ಕಮಿಷನ್ ಆಸೆಗೆ ಬಿದ್ದು ಓರ್ವ ಮಹಿಳೆ 18.66 ಲಕ್ಷ ರೂಪಾಯಿ ಕಳೆದುಕೊಂಡಿರುವಂತಹ ಘಟನೆ ನಗರದ ಕೆಕೆ ಬಡಾವಣೆಯಲ್ಲಿ ನಡೆದಿದೆ.

ಜ್ಯೋತಿ ಹಣ ಕಳೆದುಕೊಂಡ ಮಹಿಳೆ. ಆನ್​ಲೈನ್ ಮೂಲಕ ಕಂಪನಿಯೊಂದರ ವಸ್ತುಗಳನ್ನ ಖರೀದಿಸಿ ಬೇರೆಯವರಿಗೆ ಮಾರಾಟ ಮಾಡಿದರೆ ಭರ್ಜರಿ ಕಮಿಷನ್ ಸಿಗುತ್ತದೆ ಎಂದು ಕಂಪನಿ ಪ್ರತಿನಿಧಿಗಳು ಹೇಳಿದ್ದಾರೆ.

ಇದನ್ನ ನಂಬಿ 18.66 ಲಕ್ಷ ರೂಪಾಯಿ ತುಂಬಿದ್ದಾರೆ. ಇನ್ನೂ ಹಲವಾರು ಮಹಿಳೆಯರಿಂದ ಆನ್ ಲೈನ್ ವಂಚನೆ ಆಗಿರುವ ಶಂಕೆ ವ್ಯಕ್ತವಾಗಿದೆ. ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ashika S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

27 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

43 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago