ದಾವಣಗೆರೆ: ತಂದೆಯನ್ನು ಮಚ್ಚಿನಿಂದ ಹೊಡೆದು ಕೊಲೆಗೈದ ಪುತ್ರ

ದಾವಣಗೆರೆ: ಪ್ರತಿ ದಿನ ಮನೆಗೆ ಕುಡಿದು ಬಂದು ತಾಯಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಮಗ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕವಳಿ ತಾಂಡಾದ ಎಸ್.ಆರ್. ಕ್ಯಾಂಪ್ ನಲ್ಲಿ ನಡೆದಿದೆ.

ಮಂಜುನಾಥ ರೆಡ್ಡಿ(60) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.ಆರೋಪಿ ಪುತ್ರ ತಿಪ್ಪೇಶನನ್ನು ಬಸವಾಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮಂಜುನಾಥ ರೆಡ್ಡಿ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಅದೇ ರೀತಿ ಬುಧವಾರ ರಾತ್ರಿ ಕುಡಿದು ಬಂದು ಹಣ ಕೊಡುವಂತೆ ಪತ್ನಿಗೆ ಪೀಡಿಸಿದ್ದಾನೆ. ದಂಪತಿ ನಡುವೆ ಜಗಳ ತಾರಕಕ್ಕೇರಿದ್ದು, ಮಗ ತಿಪ್ಪೇಶನಿಗೂ ಬೈದಿದ್ದಾನೆ. ಇದರಿಂದ ಆಕ್ರೋಶಗೊಂಡ ತಿಪ್ಪೇಶ್ ತಂದೆಯ ಕೈಯಲ್ಲಿದ್ದ ಮಚ್ಚು ಕಸಿದುಕೊಂಡು ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

11 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

20 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

23 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

34 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

37 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

38 mins ago