News Karnataka Kannada
Wednesday, May 01 2024
ದಾವಣಗೆರೆ

ಗುರಾಯಿಸಿ ನೋಡಿದ್ರು ಅಂತ ಚಾಕು ಇರಿದ ಕಿಡಿಗೇಡಿಗಳು

ರಾಮ ನವಮಿ ದಿನದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು,  ಬಳಿಕ ಹಿಂದೂ ಯುವಕರಿಗೆ ಚಾಕು ಇರಿದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಬೆಳಕಿಗೆ ಬಂದಿದೆ.
Photo Credit : NewsKarnataka

ದಾವಣಗೆರೆ: ರಾಮ ನವಮಿ ದಿನದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು,  ಬಳಿಕ ಹಿಂದೂ ಯುವಕರಿಗೆ ಚಾಕು ಇರಿದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಬೆಳಕಿಗೆ ಬಂದಿದೆ.

ಹನಮಂತ, ಗೋಪಿ ಎಂಬುವರು ಚಾಕು ಇರಿತಕ್ಕೆ ಒಳಗಾದವರು ಎಂದು ಗುರುತಿಸಲಾಗಿದೆ. ಗುರಾಯಿಸಿ ನೋಡಿದ್ರು ಅನ್ನೋ ಕಾರಣಕ್ಕೆ ಕಿಡಿಗೇಡಿಗಳು ಚಾಕು ಇರಿದಿದ್ದಾರೆ.

ಗಾಯಗೊಂಡವರಿಗೆ ಶಿವಮೊಗ್ಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.ಚೂರಿ ಇರಿತಕ್ಕೆ ಒಳಗಾದ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು