News Karnataka Kannada
Sunday, May 12 2024
ಬೆಂಗಳೂರು

ಆತ್ಮಹತ್ಯೆಗೆ ಶರಣಾದ ಬಿಬಿಎ ವಿದ್ಯಾರ್ಥಿನಿ

ಬಿಬಿಎ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರೋ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಓದುತ್ತಿದ್ದಳು.
Photo Credit : News Kannada

ಬೆಂಗಳೂರು: ಬಿಬಿಎ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರೋ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಓದುತ್ತಿದ್ದಳು.

ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಯುವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು