News Karnataka Kannada
Wednesday, April 17 2024
Cricket
ಬೆಂಗಳೂರು

ಜಯದೇವ ಆಸ್ಪತ್ರೆ ನಿರ್ದೇಶಕ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಮುಂದುವರಿಕೆ

Director of Jayadeva Hospital Continuance of C.N. Manjunath
Photo Credit : News Kannada

ಬೆಂಗಳೂರು: ಹೆಸರಾಂತ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೆ 6 ತಿಂಗಳು ವಿಸ್ತರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

2007ರಿಂದ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸಿಎನ್ ಮಂಜುನಾಥ್ ಅವರ ಅಧಿಕಾರ ಅವಧಿ ಕಳೆದ ವರ್ಷವೇ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ ಈ ಹಿಂದಿನ ಬಿಜೆಪಿ ಸರ್ಕಾರ ಮಂಜುನಾಥ್ ಅವರ ಅವಧಿಯನ್ನು 1 ವರ್ಷ ವಿಸ್ತರಣೆ ಮಾಡಿತ್ತು ಮತ್ತು ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಅವರ ಅವಧಿ ಮುಕ್ತಾಯಗೊಳ್ಳಲಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು