ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬುಧವಾರ (ಜೂ.3) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.