News Karnataka Kannada
Sunday, April 28 2024
ಬೆಂಗಳೂರು

ಡಿ.ಕೆ ಸುರೇಶ್ ಗೆಲುವು ಶತಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.
Photo Credit : NewsKarnataka

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

‌ʼಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ ಸುರೇಶ್ ಅವರ ಗೆಲುವು ಶತಸಿದ್ಧʼ ಎಂದು ಅವರು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಿರುವ ಕಾರಣ ಸುರೇಶ್‌ ಅವರನ್ನು ಕಾಂಗ್ರೆಸ್ ಇನ್ನೊಮ್ಮೆ ಅಭ್ಯರ್ಥಿಯನ್ನಾಗಿಸಿದೆ ಎಂದ ಸಿದ್ದರಾಮಯ್ಯ, ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ನಿಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ನಾವು ಕೊಟ್ಟ ಮಾತನ್ನು ಈಡೇರಿಸಿದ್ದೇವೆ. ಆದರೆ ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ ಎಂದು ಟೀಕೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು