ಉಚಿತವಾಗಿ ಯಾವುದನ್ನೂ ಕೊಡಬೇಡಿ ಎಂದ ಇನ್ಫೋಸಿಸ್‌ ನಾರಾಯಣಮೂರ್ತಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಪಂಚ ಭರವಸೆಗಳ ಮೂಲಕ. ಇದೀಗ ಈ ಭರವಸೆಗಳನ್ನೇ ಪ್ರಶ್ನಿಸುವಂತಹ ಹೇಳಿಕೆಯೊಂದನ್ನು ಇನ್ಫೋಸಿಸ್‌ ಸಂಸ್ಥಾಪಕ ಎನ್‌. ಆರ್.‌ ನಾರಾಯಣ ಮೂರ್ತಿ ನೀಡಿದ್ದಾರೆ.

ಬೆಂಗಳೂರು ಟೆಕ್ ಸಮಿಟ್​ನಲ್ಲಿ ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದ ನಾರಾಯಣಮೂರ್ತಿ, ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು. ಉಚಿತವಾಗಿ ಕೊಟ್ಟರೂ ಜೊತೆಯಲ್ಲಿ ಹೊಣೆಗಾರಿಕೆಯನ್ನೂ ಕೊಡಬೇಕು ಎಂದು ಕಿವಿಮಾತು ಹೇಳಿದ್ದಾರೆ.

‘ಯಾವುದನ್ನೂ ಉಚಿತವಾಗಿ ಕೊಡಬಾರದು. ಸಬ್ಸಿಡಿ ಪಡೆಯುವ ವ್ಯಕ್ತಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯ ರೂಪಿಸುವ ಕೆಲಸಕ್ಕೆ ಬದ್ಧರಾಗಿರಬೇಕು,’ ಎಂದು ನಾರಾಯಣಮೂರ್ತಿ ಹೇಳಿದ್ದಾರೆ.

Ashika S

Recent Posts

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

14 mins ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

1 hour ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

1 hour ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

1 hour ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

1 hour ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

2 hours ago