ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿದ್ದಾರೆ.

ಹಾಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಸುಧಾ ಯಾದವ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ.

View this post on Instagram

A post shared by News Karnataka (@newskarnataka)