Bengaluru 28°C
Ad

ಬೆಂಗಳೂರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ಇಡಿ ದಾಳಿ

ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

 ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.

Ad
Ad
Nk Channel Final 21 09 2023