ಬೆಂಗಳೂರು: ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಗಳಿಗೆ (ಸೆಸ್ಕ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್‌ಗೆ 56 ಪೈಸೆ ಹಾಗೂ ಸೆಸ್ಕ್ ಗ್ರಾಹಕರಿಂದ ಪ್ರತಿ ಯುನಿಟ್‌ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್‌ಸಿ ಆದೇಶ ಮಾಡಿದೆ.

Image: Web
