News Karnataka Kannada
Monday, April 29 2024
ಬೆಂಗಳೂರು

ರಾಜ್ಯದಲ್ಲಿ ತಾಪಮಾನ ತೀವ್ರ ಏರಿಕೆ : 2,3 ಸೆಲ್ಸಿಯಸ್‌ ಹೆಚ್ಚಳ ಸಾಧ್ಯತೆ

ರಾಜಯದಲ್ಲಿ ಇನ್ನು ಬಿಸಿಲಿನ ತಾಪಮಾನ ಇನ್ನು ಮೂರು ದಿನಗಳ ಜಾಸ್ತಿಯಾಗಲಿದೆ. 24 ಒಣಹವೆ ಬೀಸಲಿದೆ ಕೆಲವು ಜಿಲ್ಲೆಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ
Photo Credit : NewsKarnataka

ಬೆಂಗಳೂರು: ರಾಜ್ಯದಲ್ಲಿ ಇನ್ನು ಬಿಸಿಲಿನ ತಾಪಮಾನ ಇನ್ನು ಮೂರು ದಿನಗಳ ಜಾಸ್ತಿಯಾಗಲಿದೆ. 24 ಒಣಹವೆ ಬೀಸಲಿದೆ ಕೆಲವು ಜಿಲ್ಲೆಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 24 ಗಂಟೆ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ​ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

7 ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ:
ಉತ್ತರ ಒಳನಾಡಿನ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಆಕಾಶ ಶುಭ್ರವಾಗಿರಲಿದ್ದು, ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದ್ದು, ಈಗಾಗಲೇ ಗರಿಷ್ಠ ಉಷ್ಣಾಂಶ 40 ಡಿಗ್ರಿ, ಸೆಲ್ಸಿಯಸ್‌ ಗಡಿ ತಲುಪಿದೆ. ಹೀಗಾಗಿ, ಈ ಜಿಲ್ಲೆಗಳಿಗೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು