News Karnataka Kannada
Wednesday, April 17 2024
Cricket
ಬೆಂಗಳೂರು

ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ಆ್ಯಸಿಡ್ ಎರಚಿದ ತಂದೆ

ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಆ್ಯಸಿಡ್  ದಾಳಿ ಮಾಡಿರುವಂತಹ ಘಟನೆ ನಡೆದಿದೆ. 25 ರಂದು ಘಟನೆ ನಡೆದದ್ದು ತಡವಾಗಿ ಬೆಳಕಿಗೆ ಬಂದಿದೆ.
Photo Credit : NewsKarnataka

ನೆಲಮಂಗಲ: ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಆ್ಯಸಿಡ್  ದಾಳಿ ಮಾಡಿರುವಂತಹ ಘಟನೆ ನಡೆದಿದೆ. 25 ರಂದು ಘಟನೆ ನಡೆದದ್ದು ತಡವಾಗಿ ಬೆಳಕಿಗೆ ಬಂದಿದೆ.

ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯ  ಈ ಕೃತ್ಯ ಎಸಗಿದ್ದಾರೆ.

ಆ್ಯಸಿಡ್ ದಾಳಿಯಿಂದ ಕಿರಣ್ ಅವರ ಒಂದು ಕಣ್ಣಿಗೆ ಮತ್ತು ಮೈಮೇಲಲ್ಲ ಗಾಯಗಳಾಗಿದೆ. ತಂದೆ ಜೊತೆ ಅಣ್ಣ ಉಪೇಂದ್ರ ಕುಮಾರ್, ಅಕ್ಕ ಕಲಾವತಿಯೂ ಸೇರಿರುವ ಆರೋಪ ಮಾಡಲಾಗಿದೆ.

ಕಿರಣ್  ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಪ್ರಯತ್ನ ಮಾಡುತ್ತೇವೆ ದೃಷ್ಟಿ ಬರುವುದು ಕಷ್ಟ ಎಂದು ನಾರಾಯಣ ನೇತ್ರಾಲಯದ ವೈದ್ಯರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು