Bengaluru 26°C
Ad

ನಿರ್ಮಲಾ ಸೀತಾರಾಮನ್‌, ಕಟೀಲ್‌ ವಿರುದ್ಧ ಎಫ್‌ಐಆರ್‌: ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

Ad
Ad
Nk Channel Final 21 09 2023