News Karnataka Kannada
Thursday, May 02 2024
ಬೆಂಗಳೂರು

ಬಿಜೆಪಿ ನಾಯಕರ ವಿರುದ್ಧ ಫೋಟೋ ಪೋಸ್ಟ್ : ಡಿ.ಕೆ ಶಿ ವಿರುದ್ಧ ಕೇಸ್‌ ದಾಖಲು

ಇದೀಗ ಬಿಜೆಪಿ ಪಕ್ಷದ ಹಿರಿಯ ನಾಯಕರ ವಿರುದ್ಧ ಫೋಟೋ ಪೋಸ್ಟ್ ಮಾಡಿದ ಆರೋಪದಲ್ಲಿ ಡಿಕೆಶಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.
Photo Credit : NewsKarnataka

ಬೆಂಗಳೂರು: ಇದೀಗ ಬಿಜೆಪಿ ಪಕ್ಷದ ಹಿರಿಯ ನಾಯಕರ ವಿರುದ್ಧ ಫೋಟೋ ಪೋಸ್ಟ್ ಮಾಡಿದ ಆರೋಪದಲ್ಲಿ ಡಿಕೆಶಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಿ.ಎಸ್‌ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟ ಫೋಟೋಗಳನ್ನ ಪೋಸ್ಟ್ ಮಾಡಲಾಗಿತ್ತು.

ಈ ಫೋಟೋ ಪೋಸ್ಟ್‌ಗೆ ಸಂಬಂಧಪಟ್ಟಂತೆ ಯೋಗೇಂದ್ರ ಹೊಡಾಘಟ್ಟರವರು ಪಿಸಿಆರ್ ದಾಖಲು ಮಾಡಿದ್ರು. 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಡಿಕೆಶಿ & ಬಿಆರ್ ನಾಯ್ಡು ವಿರುದ್ದ ಕೇಸ್‌ಗೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ IPC 153(A), 504, 506 & 464 ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

153(a) : ವ್ಯಕ್ತಿಯ ವೈಯಕ್ತಿವಾಗಿ ಚಾರಿತ್ರ್ಯವಧೆ ಮಾಡುವುದು, 504 : ದುರುದ್ದೇಶಪೂರ್ವಕವಾಗಿ ನಿಂದನೆ ಮಾಡುವುದು,  506: ಪರೋಕ್ಷ ಅಥವಾ ಪ್ರತ್ಯಕ್ಷ ಜೀವ ಬೆದರಿಕೆ ಒಡ್ಡುವುದು , 464: ಸುಳ್ಳು ಪೋಸ್ಟ್ ಕ್ರಿಯೆಟ್ ಮಾಡಿ ಅಪಪ್ರಚಾರ ಆರೋಪ ಈ ಸೆಂಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲು ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು