News Karnataka Kannada
Sunday, April 28 2024
ಬೆಂಗಳೂರು

ರೈಲು‌ ನಿಲ್ದಾಣದಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಬೋಗಿ ಕಂಟೈನರ್‌

ರೈಲು‌ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಕಂಟೇನರ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಯಶವಂತಪುರದಲ್ಲಿರುವ ರೈಲ್ವೆ ನಿಲ್ದಾಣ ಪ್ಲಾಟ್ ಫಾರಂ 6ರಲ್ಲಿ ದುರ್ಘಟನೆ ಸಂಭವಿಸಿದೆ.
Photo Credit : NewsKarnataka

ಬೆಂಗಳೂರು: ರೈಲು‌ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಬೋಗಿ ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಯಶವಂತಪುರದಲ್ಲಿರುವ ರೈಲ್ವೆ ನಿಲ್ದಾಣ ಪ್ಲಾಟ್ ಫಾರಂ 6ರಲ್ಲಿ ದುರ್ಘಟನೆ ಸಂಭವಿಸಿದೆ.

ಒಂದು ಬೋಗಿಯಲ್ಲಿ ಕ್ಯಾಂಟೀನ್ ನಡೆಸಲಾಗ್ತಿತ್ತು. ಮತ್ತೊಂದು ಬೋಗಿಯಲ್ಲಿ ತರಕಾರಿ, ಧಾನ್ಯಗಳನ್ನ ಸ್ಟೋರ್ ಮಾಡಿಕೊಂಡು ಇಡಲಾಗಿತ್ತು. ತರಕಾರಿ, ಧಾನ್ಯಗಳನ್ನು ತುಂಬಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು