News Karnataka Kannada
Wednesday, May 01 2024
ಬೆಂಗಳೂರು

ಅಗ್ನಿ ಅವಘಡ : ಸ್ಕ್ರಾಪ್ ಗೋದಾಮಿಗೆ ಬೆಂಕಿ: 2 ಟ್ರಾಕ್ಟರ್, ಬೈಕ್ ಬೆಂಕಿಗಾಹುತಿ

ನಗರದ ಪರಪ್ಪನ ಅಗ್ರಹಾರದ ಬಳಿ ಇರುವ ಸ್ಕ್ರಾಪ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭಾರಿ ನಷ್ಟ ತಂದಿದೆ.ಈ ಘಟನೆ ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ.
Photo Credit : NewsKarnataka

ಬೆಂಗಳೂರು:  ನಗರದ ಪರಪ್ಪನ ಅಗ್ರಹಾರದ ಬಳಿ ಇರುವ ಸ್ಕ್ರಾಪ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭಾರಿ ನಷ್ಟ ತಂದಿದೆ.ಈ ಘಟನೆ ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ.

ಬೆಂಕಿ 5 ಎಕರೆ ಗೋದಾಮನ್ನು ಭಸ್ಮ ಮಾಡಿದೆ ಅಲ್ಲದೇ ಈ ಘಟನೆಯಲ್ಲಿ ಎರಡು ಟ್ರಾಕ್ಟರ್, ಒಂದು ಟಾಟಾ ಎಸ್ ಮತ್ತು ಬೈಕ್ ಬೆಂಕಿಗಾಹುತಿಯಾಗಿದೆ. ಈ ಹಿಂದೆ ಇದು ವಲಸಿಗರು ವಾಸವಿದ್ದ ಜಾಗಾವಾಗಿತ್ತು ತದ ನಂತರ ಅಕ್ರಮವಾಗಿ ಜಾಗ ಪಡೆದು ಗೋದಾಮು ಪ್ರಾರಂಭಿಸಲಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ 8 ಅಗ್ನಿಶಾಮಕ ದಳ ಧಾವಿಸಿದ್ದು ಸತತವಾಗಿ 10 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು