ನೆಲಮಂಗಲ: ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿರುವ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ.
ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

22 February 2026
22 February 2026