News Karnataka Kannada
Sunday, April 28 2024
ಬೆಂಗಳೂರು

ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

Former CM Basavaraj Bommai hospitalised
Photo Credit : News Kannada

ಬೆಂಗಳೂರು: ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನು ಈ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಎಕ್ಸ್ನಲ್ಲಿ ʼಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು