ಬೆಂಗಳೂರು : ರಾಮಚರಣ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿನಯದ ಗೇಮ್ ಚೇಂಜರ್ ಸಿನಿಮಾದ ಮೊದಲ ಸಾಂಗ್ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ರಾಮ್ಚರಣ್ ಈ ಹಾಡಿನಲ್ಲಿ ವಿಷೇಶ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ ಅವರಿಗೆ ಕಿಯಾರ ಅಡ್ವಾಣಿ ಜೋಡಿಯಾಗಿದ್ದಾರೆ. ʻಜರಗಂಡಿʼ ಎಂಬ ಶೀರ್ಷಿಕೆಯ ಈ ಹಾಡನ್ನು ಪಂಜಾಬಿ ಪಾಪ್ ಗಾಯಕ ದಲೇರ್ ಮೆಹಂದಿ ಮತ್ತು ಸುನಿಧಿ ಚೌಹಾನ್ ಹಾಡಿದ್ದಾರೆ. ಈ ಹಾಡನ್ನು ಸಂಗೀತ ನಿರ್ದೇಶಕ ಥಮನ್ ಎಸ್ ರಚಿಸಿದ್ದಾರೆ. ಇದೀಗ ಎಲ್ಲೆಡೆ ಈ ಮೊದಲ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹಾಡಿನಲ್ಲಿ ಕಿಯಾರಾ ಆಡ್ವಾಣಿ ಹಾಗೂ ರಾಮ್ ಚರಣ್ ಡ್ಯಾನ್ಸ್ ಮಾಡಿರುವ ಸಣ್ಣ ಕ್ಲಿಪ್ಸ್ ಕೂಡ ಇದೆ. ಕಿಯಾರ ಅವರು ಮಾಸ್ ಆಗಿ ಕುಣಿದಿದ್ದಾರೆ. ಪ್ರಭುದೇವ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೇಮ್ ಚೇಂಜರ್ಗಾಗಿ ನಿರ್ದೇಶಕ ಎಸ್ ಶಂಕರ್ ಚಿತ್ರದ ಹಾಡುಗಳಿಗೆ 90 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸಂರ್ಧಶನದಲ್ಲಿ ʻಗೇಮ್ ಚೇಂಜರ್ʼ ಚಿತ್ರತಂಡ ರಾಮ್ಚರಣ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಟ್ರೀಟ್ ನೀಡುವುದಾಗಿ ಹೇಳಿದ್ದರು ಇದೀಗ ʻಗೇಮ್ ಚೇಂಜರ್ʼ ಹೊಸ ಪೋಸ್ಟರ್ ಜತೆಗೆ ಹಾಡನ್ನು ಶೇರ್ ಮಾಡಿಕೊಂಡಿದೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…
ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…
ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…