ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ವೀಕೆಂಡ್ನಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 31 ರೂನಷ್ಟು ಹೆಚ್ಚಾಗಿದೆ.
ಬೆಳ್ಳಿ ಬೆಲೆ ಗ್ರಾಮ್ಗೆ 30 ಪೈಸೆ ಹೆಚ್ಚಾಗಿದೆ. ವಿದೇಶಗಳಲ್ಲಿ ಕತಾರ್ ಮೊದಲಾದೆಡೆ ಚಿನ್ನ ಇನ್ನಷ್ಟು ತುಟ್ಟಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,900 ರೂಪಾಯಿ ಇದೆ.
24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,110 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,900 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರೂಪಾಯಿಯಲ್ಲಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) ಚೆನ್ನೈ: 58,400 ರೂ., ಮುಂಬೈ: 57,900 ರೂ., ದೆಹಲಿ: 58,050 ರೂ., ಕೋಲ್ಕತಾ: 57,900 ರೂ., ಕೇರಳ: 57,900 ರೂ., ಅಹ್ಮದಾಬಾದ್: 57,950 ರೂ., ಜೈಪುರ್: 58,050 ರೂ., ಲಕ್ನೋ: 58,050 ರೂ., ಭುವನೇಶ್ವರ್: 57,900 ರೂಪಾಯಿ ಇದೆ.