ಭಾರತದಲ್ಲಿ ಚಿನ್ನದ ಬೆಲೆ ತುಸು ಇಳಿಕೆ: ಬೆಳ್ಳಿ ಬೆಲೆ ಹೆಚ್ಚಳ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತ ಮುಂದುವರಿಯುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ತುಸು ಇಳಿಕೆಯಾದರೆ, ಬೆಳ್ಳಿ ಬೆಲೆ ಸ್ವಲ್ಪ ಹೆಚ್ಚಾಗಿದೆ.

ಹಲವು ದೇಶಗಳಲ್ಲಿ ಚಿನ್ನದ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,160 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರೂಪಾಯಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 57,900 ರೂ. ಚೆನ್ನೈ: 58,390 ರೂ
ಮುಂಬೈ: 57,900 ರೂ, ದೆಹಲಿ: 58,050 ರೂ, ಕೋಲ್ಕತಾ: 57,900 ರೂ, ಕೇರಳ: 57,900 ರೂ, ಅಹ್ಮದಾಬಾದ್: 57,950 ರೂ. ಜೈಪುರ್: 58,050 ರೂ, ಲಕ್ನೋ: 58,050 ರೂ, ಭುವನೇಶ್ವರ್: 57,900 ರೂ ಇದೆ.

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಮಲೇಷ್ಯಾ: 3,100 ರಿಂಗಿಟ್ (54,004 ರೂಪಾಯಿ), ದುಬೈ: 2,280 ಡಿರಾಮ್ (51,540 ರೂಪಾಯಿ), ಅಮೆರಿಕ: 625 ಡಾಲರ್ (51,892 ರೂಪಾಯಿ), ಸಿಂಗಾಪುರ: 852 ಸಿಂಗಾಪುರ್ ಡಾಲರ್ (52,539 ರೂಪಾಯಿ), ಕತಾರ್: 2,345 ಕತಾರಿ ರಿಯಾಲ್ (53,385 ರೂಪಾಯಿ), ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,037ರೂಪಾಯಿ), ಓಮನ್: 247.50 ಒಮಾನಿ ರಿಯಾಲ್ (53,373 ರೂಪಾಯಿ), ಕುವೇತ್: 195 ಕುವೇತಿ ದಿನಾರ್ (52,552 ರೂಪಾಯಿ) ಇದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ಈ ವರ್ಷದ ಅಂತ್ಯಕ್ಕೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ashika S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

11 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

34 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago