ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಬೆಂಗಳೂರು: ಈ ವಾರ ಕುಸಿತದ ಹಾದಿಯಲ್ಲಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಾಗಿದೆ. ಚಿನ್ನ ಗ್ರಾಮ್​ಗೆ 45 ರೂನಷ್ಟು ದುಬಾರಿಯಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,600 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,650 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,290 ರೂಪಾಯಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 66,600 ರೂ, ಚೆನ್ನೈ: 67,300 ರೂ
ಮುಂಬೈ: 66,600 ರೂ, ದೆಹಲಿ: 66,750 ರೂ, ಕೋಲ್ಕತಾ: 66,600 ರೂ, ಕೇರಳ: 66,600 ರೂ, ಅಹ್ಮದಾಬಾದ್: 66,650 ರೂ, ಜೈಪುರ್: 66,750 ರೂ, ಲಕ್ನೋ: 66,750 ರೂ, ಭುವನೇಶ್ವರ್: 66,600 ರೂ ಇದೆ.

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಮಲೇಷ್ಯಾ: 3,540 ರಿಂಗಿಟ್ (61,734 ರೂಪಾಯಿ ), ದುಬೈ: 2,592.50 ಡಿರಾಮ್ (58,811 ರೂಪಾಯಿ ), ಅಮೆರಿಕ: 710 ಡಾಲರ್ (59,146 ರುಪಾಯಿ), ಸಿಂಗಾಪುರ: 981 ಸಿಂಗಾಪುರ್ ಡಾಲರ್ (60,047 ರೂಪಾಯಿ ), ಕತಾರ್: 2,660 ಕತಾರಿ ರಿಯಾಲ್ (60,769 ರೂಪಾಯಿ ), ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,302 ರೂಪಾಯಿ ), ಓಮನ್: 281.50 ಒಮಾನಿ ರಿಯಾಲ್ (60,909 ರೂಪಾಯಿ ), ಕುವೇತ್: 221.50 ಕುವೇತಿ ದಿನಾರ್ (59,904 ರೂಪಾಯಿ ) ಆಗಿದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ.  ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ashika S

Recent Posts

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

4 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

7 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

20 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

29 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

33 mins ago