News Karnataka Kannada
Friday, May 03 2024
ಬೆಂಗಳೂರು

ಯುಗಾದಿ ಹಬ್ಬದಂದು ಮತ್ತೆ ಬೆಲೆ ಏರಿಸಿಕೊಂಡು ಶಾಕ್​ ನೀಡಿದ ಚಿನ್ನ

Gld
Photo Credit :

ಬೆಂಗಳೂರು: ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಯುಗಾದಿ ಸಂಭ್ರಮದ ಸಂಸತದಲ್ಲಿ ತೇಲಾಡುತ್ತಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ.

ಕಳೆದ ಎರಡು ದಿನಗಳ ಹಿಂದೆ ಚಿನ್ನದ ದರ ದಿಢೀರ್ ಏರಿಕೆಯಾಗಿದೆ. ​ಇದು ಗ್ರಾಹಕರಿಗೆ ಶಾಕ್​ ನೀಡಿದೆ. ಸದ್ಯದ ಗೋಲ್ಡ್​ ರೇಟ್​ ಗಗನಕ್ಕೇರಿದೆ.

ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ₹ 6,566 ಇದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 65,660 ಇದೆ.

ಇನ್ನು 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ ₹ 7,163 ಆಗಿದೆ. 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 71,630 ಇದೆ.

ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 82.90 ಇದೆ. 1 ಕೆ.ಜಿ ಬೆಳ್ಳಿಯ ಬೆಲೆ ₹ 82,900 ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು