ಬೆಂಗಳೂರು: ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತಷ್ಟು ಇಳಿದಿವೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ
ಚಿನ್ನದ ದರವು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ ಇತ್ತು. ಆದರೆ ಇಂದು 57,600 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 100 ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830ರೂ.
ಬೆಳ್ಳಿ ಬೆಲೆ 1 ಕೆಜಿ: 73,500 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು 57,600ರೂ., ಮುಂಬೈ 57,600ರೂ, ದೆಹಲಿ 57,750 ರೂ., ಕೇರಳ 57,600 ರೂ., ಅಹ್ಮದಾಬಾದ್ 57,650 ರೂ, ಜೈಪುರ್ 57,750 ರೂ.ಆಗಿದೆ.